ಉಡುಪಿ, ಮಾ.03(DaijiworldNews/TA): ಕಾಪು ಹೊಸಮಾರಿಗುಡಿ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಇದಕ್ಕೂ ಮುನ್ನ ಕಾಪು ಕಡಲ ತೀರದಲ್ಲಿ ಬಿವೈ ವಿಜಯೇಂದ್ರ ಅವರು ಕರಾವಳಿ ಜಿಲ್ಲೆಯ ಬಿಜೆಪಿ ನಾಯಕರೊಂದಿಗೆ ತೀರದಲ್ಲಿ ಕುಳಿತು ಮಾತುಕತೆ ನಡೆಸಿದರು.
ಈ ವೇಳೆ ಶಾಸಕರಾದ ಯಶ್ ಪಾಲ್ ಸುವರ್ಣ , ಗುರ್ಮೆ ಸುರೇಶ್ ಶೆಟ್ಟಿ, ಹರೀಶ್ ಪೂಂಜಾ, ಪ್ರಮೋದ್ ಮಧ್ವರಾಜ್ ಜೊತೆ ಮಾತುಕತೆ ನಡೆಸಿದರು.