ಮಂಗಳೂರು, ಮಾ.03(DaijiworldNews/TA): ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.

ನಗರದ ನಂತೂರು, ಕೆಪಿಟಿ, ಪಂಪ್ ವೆಲ್ ಮುಂತಾದ ಕಡೆಗಳಲ್ಲಿ ಹಾಕಲಾಗಿದ್ದ ಧಾರ್ಮಿಕ ಹೊರತುಪಡಿಸಿ ಕಮರ್ಷಿಯಲ್ ಫ್ಲೆಕ್ಸ್ ಗಳನ್ನು ಅಧಿಕಾರಿಗಳ ನೇತೃತ್ವದಲ್ಲಿ ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು.