ಉಡುಪಿ, ಅ. 08 (DaijiworldNews/AK):ರಾಷ್ಟ್ರೀಯ ಹೆದ್ದಾರಿ 66 ರ ಅಂಬಾಗಿಲು ಬಳಿ ಎಕ್ಸ್ಪ್ರೆಸ್ ಬಸ್ ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ.


ಮೃತರನ್ನು ಪುತ್ತೂರಿನ ಸುಬ್ರಹ್ಮಣ್ಯಂಗರ ನಿವಾಸಿ ರವಿ ಪೂಜಾರಿ (44) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.