ಸುಳ್ಯ, ಡಿ. 16 (DaijiworldNews/AK):ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶಾಸ್ತಾವು ದೇವಳದಲ್ಲಿ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದೆ.

ಜಾತ್ರೋತ್ಸವ ಅಂಗವಾಗಿ ಡಿ.17ರಂದು ಶ್ರೀ ಬಲಿ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು.ದೇವರ ಬಲಿಯ ಬಳಿಕ ಪ್ರಸಾದ ವಿತರಣೆ ನಡೆಯಿತು.