ಸುಳ್ಯ, ಏ. 17 (DaijiworldNews/TA): ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಏ.13ರಂದು ಧ್ವಜಾರೋಹಣದ ಮೂಲಕ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದ್ದು ಏ.15ರಂದು ರಾತ್ರಿ ಉತ್ಸವ ಬಲಿ ನಡೆಯಿತು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸಮಿತಿಯವರು ಮಾಜಿ ವ್ಯವಸ್ಥಾಪನಾ ಸಮಿತಿಯವರು, ಜಾತ್ರೋತ್ಸವ ಸಮಿತಿಯವರು, ಜೀರ್ಣೋದ್ಧಾರ ಸಮಿತಿಯವರು ಸೀಮೆ ಭಕ್ತಾಧಿಗಳು ಉಪಸ್ಥಿತರಿದ್ದು ಶ್ರೀ ದೇವರ ದರ್ಶನ ಪಡೆದರು.