ಬೆಂಗಳೂರುಅ 30 (Daijiworld News/MSP): ನಿವೃತ್ತ ಲೋಕಾಯುಕ್ತ ಎಂ.ಎನ್ ವೆಂಕಟಾಚಲಯ್ಯ(90) ವಿಧವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕ ರಾಜ್ಯದ ಮೊದಲ ಲೋಕಾಯುಕ್ತರಾಗಿ ಹಾಗೂ 18 ತಿಂಗಳು ಸುಪ್ರಿಂಕೋರ್ಟ್ ಮುಖ್ಯ ನ್ಯಾಯಧೀಶರಾಗಿ ಕೂಡ ಸೇವೆ ಸಲ್ಲಿಸಿದ್ದರು