ನವದೆಹಲಿ, ಫೆ. 01 (Daijiworld News/MB) : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ಶನಿವಾರ ಸಂಸತ್ತಿನಲ್ಲಿ ಮಂಡನೆ ಮಾಡುತ್ತಿರುವ ಬಜೆಟ್ನಲ್ಲಿ 6 ಲಕ್ಷ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್ ಫೋನ್ ವಿತರಣೆ ಮಾಡುವುದಾಗಿ ಹೇಳಿದ್ದಾರೆ.
ಹಾಗೆಯೇ ಡಿಜಿಟಲ್ ಇಂಡಿಯಾದ ಭಾಗವಾಗಿ ಅಂಗನವಾಡಿಯಲ್ಲಿ ಇಂಟರ್ನೆಟ್ ಸೌಲಭ್ಯ ಮಾಡುವುದಾಗಿ ಹೇಳಿದ್ದಾರೆ.