ನವದೆಹಲಿ, ಫೆ.12 (DaijiworldNews/PY): ಮುಂಬೈ ಉಗ್ರ ದಾಳಿಯ ರೂವಾರಿ ಹಾಗೂ ಜಮಾದ್ ಉದ್ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ಗೆ ಪಾಕಿಸ್ತಾನದ ಭಯೋತ್ಪದಕ ನಿಗ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಭಯೋತ್ಪಾದಕ ಸಂಘಟನೆಗಳ ಹಣಕಾಸು ಪ್ರಕರಗಳ ಸಂಬಂಧ ಉಗ್ರ ಹಫೀಜ್ಗೆ ಐದು ವರ್ಷಗಳ ಶಿಕ್ಷೆ ವಿಧಿಸಲಾಗಿದೆ.
2008ರಲ್ಲಿ ಮುಂಬೈನ ತಾಜ್ ಹೋಟೆಲ್ ಮೇಲೆ ದಾಳಿ ನಡೆಸಿ 166 ಜನರ ಸಾವಿಗೆ ಕಾರಣನಾದ ವಜನರ ಸಾವಿಗೆ ಕಾರಣನಾದ ಹಫೀಜ್ ಸಯೀದ್ ಟೆರರ್ ಫಂಡಿಂಗ್ ಪ್ರಕರಣಗಳಲ್ಲಿ ಆಪಾದಿತ ಎಂದು ಸಾಬೀತಾಗಿದ್ದು, ಆತನಿಗೆ ಐದು ವರ್ಷಗಳ ಶಿಕ್ಷೆ ವಿಧಿಸಲಾಗಿದೆ.