ಬೆಂಗಳೂರು, ಮಾ.05 (DaijiworldNews/PY) : ರಾಜ್ಯದ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ತೆರಿಗೆ ಏರಿಕೆಯಾಗುವುದಾಗಿ ಘೋಷಿಸಿದ್ದಾರೆ.
ಪೆಟ್ರೋಲ್ ಹಾಗೂ ಡೀಸೆಲ್ ಮೆಲಿನ ತೆರಿಗೆ ದರವನ್ನು ಕ್ರಮವಾಗಿ ಶೇ.32ರಿಂದ ಶೇ. 35 ಹಾಗೂ ಶೇ. 21 ರಿಂದ ಶೇ. 24ಕ್ಕೆ ಏರಿಕೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಕ್ರಮವಾಗಿ 1.60 ರೂ. ಹಾಗೂ 1.59 ರೂ. ಹೆಚ್ಚಾಗಲಿದೆ.