ಬೆಂಗಳೂರು, ಮೇ.02 (DaijiworldNews/PY) : ಮೇ. 4ರಿಂದ ಕಂಟೈನ್ಮೆಂಟ್ ಪ್ರದೇಶಗಳನ್ನು ಹೊರತು ಪಡಿಸಿ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ.
ಮದ್ಯದಂಗಡಿಗಳನ್ನು ಬೆಳಗ್ಗೆ 9 ಗಂಟೆಯಿಂದ ರಾತ್ರಿ 7ರ ವರೆಗೆ ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ. ಸಿಎಲ್–2 ಮತ್ತು ಸಿಎಲ್ 11–ಸಿ (ಎಂಎಸ್ಐಎಲ್ ಮದ್ಯ ಮಳಿಗೆಗಳು)ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.