ಶಿರಾ, ಅ. 09(DaijiworldNews/PY): ಶೀಘ್ರವೇ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ. ಬಿ.ಜಯಚಂದ್ರ ಹೇಳಿದ್ದಾರೆ.
ಶಿರಾ ಉಪ ಚುನಾವಣೆಯ ಪ್ರಚಾರದ ಸಂದರ್ಭ ಮಾತನಾಡಿದ ಅವರು, ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಶೀಘ್ರವೇ ಪತನವಾಗಲಿದ್ದು, ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಅವಧಿ ಪೂರ್ಣಗೊಳಿಸುವುದಿಲ್ಲ ಎಂದಿದ್ದಾರೆ.