ಮಧ್ಯಪ್ರದೇಶ, ಫೆ 16 (DaijiworldNews/HR): ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣವನ್ನು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಉದ್ಘಾಟನೆ ವೇಳೆಯೇ ಅವಘಡ ಸಂಭವಿಸಿದ ಘಟನೆ ನಡೆದಿದೆ.
ಕ್ರಿಕೆಟ್ ಪಂದ್ಯ ಉದ್ಘಾಟನೆಯಾದ ಬಳಿಕ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೊಡೆದ ಚೆಂಡು ತಗುಲಿ ಬಿಜೆಪಿ ಕಾರ್ಯಕರ್ತನಿಗೆ ಗಾಯ ಗೊಂಡ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನು ಸಿಂಧಿಯಾ ಹೊಡೆದ ಚೆಂಡನ್ನು ಸೆರೆಹಿಡಿಯಲು ಮುಂದಾದಗ ಬಿಜೆಪಿ ಕಾರ್ಯಕರ್ತ ವಿಕಾಸ್ ಮಿಶ್ರಾ ತಲೆಗೆ ಚೆಂಡು ತಗುಲಿ ರಕ್ತಸ್ರಾವವಾಯ್ತು ಕೂಡಲೇ ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ