ನವದೆಹಲಿ, ಮಾ 04 (DaijiworldNews/HR): ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ಆದೇಶವನ್ನು ನಗರ ನ್ಯಾಯಾಲಯವು ಶನಿವಾರ ಕಾಯ್ದಿರಿಸಿದ್ದು, ಮಾರ್ಚ್ 6 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಇಂದು ರೆವಿನ್ಯೂ ನ್ಯಾಯಾಲಂದರೆದ ಮುಂದೆ ಹಾಜರು ಪಡಿಸಲಾಗಿತ್ತು.
ಇನ್ನು ಸಿಬಿಐ ಬಂಧನ ಅವಧಿಯನ್ನು ರೋಸ್ ಅವೆನ್ಯೂ ಕೋರ್ಟ್ ಇಂದು ಸಿಸೋಡೊಯಾ ಅವರ ಜಾಮೀನು ಅರ್ಜಿಯ ವಿಚಾರಣೆಯ ದಿನಾಂಕವನ್ನ ದೆಹಲಿಯ ರೂಸ್ ಅವೆನ್ಯೂ ಶನಿವಾರ ನಿಗದಿಪಡಿಸಿದ್ದು, ದೆಹಲಿ ಕ್ಯಾಬಿನೆಟ್ ಮತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಸೋಡಿಯಾ ಅವ್ರನ್ನ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನ ದೆಹಲಿ ನ್ಯಾಯಾಲಯ ಮಾರ್ಚ್ 10 ಕ್ಕೆ ನಿಗದಿಪಡಿಸಿದೆ ಎಂದು ವರದಿಯಾಗಿದೆ.