ಬೆಂಗಳೂರು, ಜು 10 (DaijiworldNews/HR): ವಿಧಾನಸೌಧದಲ್ಲಿ ಕಲಾಪ ನಡೆಯುತ್ತಿದ್ದು ಭದ್ರತೆ ಪರಿಶೀಲನೆ ವೇಳೆ ಮಹಿಳೆಯೊಬ್ಬರ ಬ್ಯಾಗ್ನಲ್ಲಿ ಚಾಕು ಪತ್ತೆಯಾಗಿರುವ ಘಟನೆ ಇಂದು ನಡೆದಿದೆ.
ಭದ್ರತೆ ಪರಿಶೀಲನೆ ವೇಳೆ ವಿಧಾನಸೌಧದ ಪೂರ್ವ ಗೇಟ್ ಬಳಿ ಪರಿಶೀಲನೆ ವೇಳೆ ಚಾಕು ಪತ್ತೆಯಾಗಿದ್ದು ಮಹಿಳೆಯನ್ನು ಒಳಗೆ ಬಿಡದೆ ವಾಪಸ್ ಕಳುಹಿಸಲಾಗಿದೆ.
ಜು.10ರಂದು ವಿಧಾನಸಭೆ ಪ್ರವೇಶ ದ್ವಾರದಲ್ಲಿ ಪೊಲೀಸರು ಪ್ರತಿಯೊಬ್ಬರ ತಪಾಸಣೆ ಮಾಡುತ್ತಿದ್ದು, ಭದ್ರತೆ ಪರಿಶೀಲನೆ ವೇಳೆ ಮಹಿಳೆಯೊಬ್ಬರ ಬ್ಯಾಗ್ನಲ್ಲಿ ಚಾಕು ಪತ್ತೆಯಾಗಿದೆ.
ಇನ್ನು ವಿಧಾನಸೌಧದ ಪೂರ್ವ ಗೇಟ್ ಬಳಿ ಪರಿಶೀಲನೆ ವೇಳೆ ಚಾಕು ಪತ್ತೆಯಾಗಿದ್ದು ಮಹಿಳೆಯನ್ನು ಒಳಗೆ ಬಿಡದೆ ವಾಪಸ್ ಕಳುಹಿಸಲಾಗಿದೆ.