ನವದೆಹಲಿ/ಬೆಂಗಳೂರು,ಮೇ23(DaijiWorldNews/AZM):17ನೇ ಲೋಕಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಮುಂದಿನ ಐದು ವರ್ಷಗಳ ಆಡಳಿತ ಚುಕ್ಕಾಣಿ ಯಾರು ಹಿಡಿಯಲಿದ್ದಾರೆ ಎಂದು ತಿಳಿಯಲು ಅಲ್ಪ ಗಂಟೆಗಳಷ್ಟೇ ಕಾಯಬೇಕಾಗಿದೆ.
ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಹಿನ್ನಡೆ ಸಾಧಿಸಿದ್ದಾರೆ. ಯುಪಿಎ 105 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಎನ್ ಡಿ ಎ 201 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.