ಅಮೇಥಿ,ಮೇ23(DaijiWorldNews/AZM):ಅಮೇಥಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿ ಪುನಃ ಹಿನ್ನಡೆ ಸಾಧಿಸಿದೆ.
ಅಮೇಥಿಯಲ್ಲಿ ರಾಹುಲ್ ಗಾಂಧಿಯನ್ನು ಸೋಲಿಸಬೇಕು ಎಂದು ಬಿಜೆಪಿ ಹರಸಾಹಸ ಪಟ್ಟಿದೆ. ನಿರಂತರವಾಗಿ ಬಿಜೆಪಿ ಅಮೇಥಿಯಲ್ಲಿ ಮುನ್ನಡೆ ಸಾಧಿಸಿದ್ದು, ಇದೀಗ ರಾಹುಲ್ ಗಾಂಧಿಯವರು ಮುನ್ನಡೆ ಸಾಧಿಸಿದ್ದರು. ಆದರೆ ಇದೀಗ ಬಂದ ವರದಿಯಂತೆ ರಾಹುಲ್ ಪುನಃ ಹಿನ್ನಡೆ ಸಾಧಿಸಿದ್ದಾರೆ. ಅಮೇಥಿಯಲ್ಲಿ ರಾಹುಲ್ ಪ್ರತಿಸ್ಪರ್ಧಿಯಾಗಿ ಬಿಜೆಪಿಯ ಸ್ಮೃತಿ ಇರಾನಿ ಸ್ಪರ್ಧಿಸಿದ್ದಾರೆ.