ಕಾಸರಗೋಡು, ಡಿ.25(DaijiworldNews/AA): ಕಾಸರಗೋಡು ಜಿಲ್ಲೆಯಲ್ಲೂ ಕ್ರೈಸ್ತ ಬಾಂಧವರು ಕ್ರಿಸ್ ಮಸ್ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಿದರು.


















ಕಯ್ಯಾರ್ ಕ್ರಿಸ್ತ ರಾಜ ದೇವಾಲಯದ ದಲ್ಲಿ ನಡೆದ ಬಲಿಪೂಜೆಯ ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ಆಡಳಿತಾಧಿಕಾರಿ ಫಾ. ಅಜಿತ್ ಮಿನೇಜಸ್ ನೆರವೇರಿಸಿದರು. ರಾಂಚಿ ಸೆಮಿನರಿಯ ನಿರ್ದೇಶಕ ಫಾ.ಜೋನ್ ಕ್ರಾಸ್ತ, ಫಾ.ಜೋಸ್ವಿನ್ ಡಿಸೋಜ ಹಾಗೂ ಕಯ್ಯಾರ್ ಕ್ರಿಸ್ತರಾಜ ದೇವಾಲಯದ ಧರ್ಮಗುರು ಫಾ. ವಿಶಾಲ್ ಮೋನಿಸ್ ಉಪಸ್ಥಿತರಿದ್ದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.