ಬಂಟ್ವಾಳ, ಜು. 25 (DaijiworldNews/AK): ತಾಲೂಕಿನಾದ್ಯಂತ ಸುರಿದ ಭಾರಿ ಗಾಳಿ ಮಳೆಗೆ ಕೆಲವಡೆ ಹಾನಿ ಉಂಟಾಗಿದೆ. ಪಿಲಾತಬೆಟ್ಟು ಗ್ರಾಮದ ಕವಿತಾ ಪದ್ಮನಾಭ ಅವರ ಮನೆಗೆ ಮರ ಬಿದ್ದು ಹಾನಿಯಾಗಿದೆ.




ದೇವಸ್ಯ ಪಡೂರು ಗ್ರಾಮದ ನೂರ್ತಾಡಿ ನಿವಾಸಿ ಯಮುನಾ ರುಕ್ಮಯ ಪೂಜಾರಿಯವರ ಮನೆಯ ಹಿಂಭಾಗದ ಗೋಡೆ ಕುಸಿತವಾಗಿದೆ. ಕಾವಳಪಡೂರು ಗ್ರಾಮದ ಕೆದ್ದಳಿಕೆ ನಿವಾಸಿ ಪದ್ಮಾವತಿ ಐತಪ್ಪ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿದೆ. ಪಂಜಿಕಲ್ಲು ಗ್ರಾಮದ ನೂಜಂತ್ತೋಡಿ ಎಂಬಲ್ಲಿ ಡಾಕಯ್ಯ ಪೂಜಾರಿಯವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ.
ಪಿಲಾತಬೆಟ್ಟು ಗ್ರಾಮದ ಕವಿತಾ ಪದ್ಮನಾಭ ಅವರ ಮನೆಗೆ ಮರ ಬಿದ್ದು ಹಾನಿಯಾಗಿದೆ. ಇನ್ನೊಂದು ಘಟನೆಯಲ್ಲಿ ದೇವಸ್ಯ ಪಡೂರು ಗ್ರಾಮದ ನೂರ್ತಾಡಿ ನಿವಾಸಿ ಯಮುನಾ ರುಕ್ಮಯ ಪೂಜಾರಿಯವರ ಮನೆಯ ಹಿಂಭಾಗದ ಗೋಡೆ ಕುಸಿತವಾಗಿದೆ. ಪಂಜಿಕಲ್ಲು ಗ್ರಾಮದ ನೂಜಂತ್ತೋಡಿ ಎಂಬಲ್ಲಿ ಡಾಕಯ್ಯ ಪೂಜಾರಿಯವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಕಾವಳಪಡೂರು ಗ್ರಾಮದ ಕೆದ್ದಳಿಕೆ ನಿವಾಸಿ ಪದ್ಮಾವತಿ ಐತಪ್ಪ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿದೆ.
ಸ್ಥಳೀಯ ನಿವಾಸಿಗಳು ಅಧಿಕಾರಿಗಳು ಅಗತ್ಯ ಪರಿಹಾರ ಮತ್ತು ದುರಸ್ತಿ ಕ್ರಮಗಳನ್ನು ಪ್ರಾರಂಭಿಸಬೇಕೆಂದು ಒತ್ತಾಯಿಸಿದ್ದಾರೆ.