ಸುಳ್ಯ, ಮೇ. 24 (DaijiworldNews/AK):ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಚಡಾವು ಬಳಿ ನಡೆದಿದೆ.
ಗಾಯಾಳುಗಳನ್ನು ಆಂಬುಲೆನ್ಸ್ ವಾಹನ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.