ಕಾಸರಗೋಡು, ಎ.11 (DaijiworldNews/PY) : ಕೊರೊನಾ ಸೋಂಕಿತಳಾಗಿ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದ ಕಾಸರಗೋಡಿನ ಮಹಿಳೆಯೋರ್ವಳು ಶನಿವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ತಾಯಿ ಮತ್ತು ಮಗು ನಿಗಾದಲ್ಲಿದ್ದಾರೆ. ಕೊರೊನಾ ವೈರಸ್ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಗುಣಮುಖರಾಗಿದ್ದು , ನಂತರ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದರು.