ಮಂಗಳೂರು, ಎ.15 (DaijiworldNews/PY) : : ಕೊರೊನಾ ನಿಯಂತ್ರಣ ನಿಧಿಗೆ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ನಿಟ್ಟೆ ವಿಶ್ವವಿದ್ಯಾಲಯದ ಪ್ರೋ ಚಾನ್ಸಲರ್ ವಿಶಾಲ್ ಹೆಗ್ಡೆ ಅವರು 50 ಲಕ್ಷ ರೂಪಾಯಿ ನೆರವಿನ ಮೊತ್ತವನ್ನು ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ ರೂಪೇಶ್ ಅವರಿಗೆ ಹಸ್ತಾಂತರಿಸಿದರು.
ಮಂಗಳೂರಿನಲ್ಲಿ ಒಟ್ಟು 12 ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, 9 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದು, 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.