ಮಂಗಳೂರು, ಮೇ 19 (Daijiworld News/MB) : ಕಾರ್ಮಿಕ ಪ್ರಯಾಣದ ರೈಲು ಇಂಜಿನ್ ಹಳಿ ತಪ್ಪಿದ ಘಟನೆ ಪಡೀಲ್ ರೈಲ್ವೆ ಹಳಿಯಲ್ಲಿ ನಡೆದಿದೆ.
ಕೇರಳದ ತ್ರಿಶೂರ್ನಿಂದ ಜೈಪುರ್ಗೆ ತೆರಳುವ ಶ್ರಮಿಕ್ ಸ್ಪೆಷಲ್ ಎಕ್ಸ್ಪ್ರೆಸ್ ಮಂಗಳೂರಿನ ಪಡೀಲ್ ರೈಲ್ವೆ ಹಳಿಯಲ್ಲಿ ರಾತ್ರಿ ಸುಮಾರು 2 ಗಂಟೆಗೆ ಹಳಿ ತಪ್ಪಿದ್ದು ಮುಂಜಾನೆ 4 ರ ವೇಳೆಗೆ ಕಾರ್ಮಿಕರ ಪ್ರಯಾಣಕ್ಕೆ ಬದಲಿ ಇಂಜಿನ್ ವ್ಯವಸ್ಥೆ ಮಾಡಲಾಗಿದೆ.
ಪ್ರಸ್ತುತ ರೈಲ್ವೆ ಇಂಜಿನ್ ತೆರವು ಕಾರ್ಯ ಪ್ರಗತಿಯಲ್ಲಿದೆ.