ಮಂಗಳೂರು, ಜೂ 23(DaijiworldNews/PY) : ದ.ಕದಲ್ಲಿ ಕೊರೊನಾಗೆ 9ನೇ ಬಲಿಯಾಗಿದ್ದು, 70 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.
ವೃದ್ದ ಜೂನ್ 7 ರಂದು ಬೆಂಗಳೂರಿನಿಂದ ಆಗಮಿಸಿದ್ದರು. ತೀವ್ರ ಉಸಿರಾಟದ ತೊಂದರೆ (ಎಸ್ಎಆರ್ಐ) ಯಿಂದ ಜೂನ್ 12 ರಂದು ಮಂಗಳೂರಿನ ಕೊರೊನಾ ಆಸ್ಪತ್ರೆಗೆ ದಾಖಲಾಗಿದ್ದರು.
ಮಧುಮೇಹ ಹಾಗೂ ನ್ಯೂಮೋನಿಯಾದಿಂದ ಸಾವನ್ನಪ್ಪಿದ್ದಾರೆ.