ಬಜ್ಪೆ, ಸೆ 24(DaijiworldNews/PY): ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಬಜ್ಪೆ ಸಮೀಪದಲ್ಲಿ ನಡೆದಿದೆ.



ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ರಸ್ತೆಗೆಸೆಯಲ್ಪಟ್ಟಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.