ಮಂಗಳೂರು, ಸೆ 26(DaijiworldNews/PY): ಕೊಣಾಜೆಯ ಬಳಿಯ ಹೂಹಾಕುವಕಲ್ಲು ಬೆಳ್ಳೇರಿಯಲ್ಲಿ ಮಹಿಳೆಯೊಬ್ಬರ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.












ಕುಸುಮ(50) ಎಂಬವರ ಶವ ಮನೆಯಲ್ಲಿ ಪತ್ತೆಯಾಗಿದೆ.
ಕುಸುಮ ಅವರು ತನ್ನ ಮನೆಯಲ್ಲಿ ಏಕಾಂಗಿಯಾಗಿರುತ್ತಿದ್ದು, ಅತ್ಯಾಚಾರವೆಸಗಿ ಹತ್ಯೆ ನಡೆಸಿರುವುದಾಗಿ ಶಂಕಿಸಲಾಗಿದೆ. ಮೂರು ದಿನಗಳ ಹಿಂದೆ ಹತ್ಯೆ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಘಟನೆಯ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.