ಮಂಗಳೂರು, ಅ. 06 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು 272 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 24829ಕ್ಕೆ ಏರಿಕೆಯಾಗಿದೆ.

ದ.ಕ.ಜಿಲ್ಲೆಯ ಇಂದಿನ ಕೊರೋನಾ ವರದಿ:
ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೆ ಒಳಪಟ್ಟವರು-176185 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಪ್ರಕರಣಗಳು-151356 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-24829
ಮಂಗಳವಾರದಂದು ಗುಣಮುಖರಾದವರು-382 ಮಂದಿ
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರು-18786 ಮಂದಿ
ಜಿಲ್ಲೆಯಲ್ಲಿ ಇಂದು ಕೊರೋನಾಗೆ ಬಲಿಯಾದವರು- 7 ಮಂದಿ
ದ.ಕ.ದಲ್ಲಿ ಒಟ್ಟು ಕೊರೋನಾ ಸಾವಿನ ಸಂಖ್ಯೆ-581
ಸದ್ಯ ಜಿಲ್ಲೆಯಲ್ಲಿ ಚಿಕಿತ್ಸೆಯಲ್ಲಿರುವವರು-5462 ಮಂದಿ