ಮಂಗಳೂರು, ಅ. 09 (DaijiworldNews/SM): ಶುಕ್ರವಾರದಂದು ಮತ್ತೆ ದ.ಕ. ಜಿಲ್ಲೆಯಲ್ಲಿ 376 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು ಉಡುಪಿ ಜಿಲ್ಲೆಯಲ್ಲಿ 179 ಹೊಸ ಪ್ರಕರಣಗಳು ಪತ್ತೆಯಾಗಿವೆ.

ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ 376 ಮಂದಿಯಲ್ಲಿ ಶುಕ್ರವಾರ ಸೋಂಕು
ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳು 25,948
4,498 ಮಂದಿ ಪ್ರಸ್ತುತ ಚಿಕಿತ್ಸೆಯಲ್ಲಿದ್ದಾರೆ
ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೊಳಪಟ್ಟವರು-1,88,689 ಮಂದಿ
ಜಿಲ್ಲೆಯಲ್ಲಿ ಒಟ್ಟು ನೆಗೆಟಿವ್ ಪ್ರಕರಣಗಳು-1,62,741
ಜಿಲ್ಲೆಯಲ್ಲಿ 20,854 ಮಂದಿ ಗುಣಮುಖರಾಗಿ ಬಿಡುಗಡೆ
ಶುಕ್ರವಾರದಂದು 268 ಮಂದಿ ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಒಟ್ಟು ಕೊರೋನಾ ಸಾವು-596
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿ ಜಿಲ್ಲೆಯಲ್ಲಿ ಮತ್ತೆ 179 ಹೊಸ ಪ್ರಕರಣಗಳು ಪತ್ತೆ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಕೇಸ್ ಗಳು 18,985
1,952 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ
ಒಟ್ಟು ಪರೀಕ್ಷೆಗೆ ಒಳಪಟ್ಟವರು-1,40,812 ಮಂದಿ
ಜಿಲ್ಲೆಯಲ್ಲಿ ಒಟ್ಟು ನೆಗೆಟಿವ್ ಪ್ರಕರಣಗಳು-1,21,827
ಒಟ್ಟು 16,917 ಮಂದಿ ಗುಣಮುಖರಾಗಿ ಬಿಡುಗಡೆ
ಶುಕ್ರವಾರದಂದು 225 ಮಂದಿ ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಒಟ್ಟು 163 ಮಂದಿ ಸೋಂಕಿಗೆ ಬಲಿ