ಮಂಗಳೂರು, ಅ. 10 (DaijiworldNews/MB) : ದ.ಕ. ಜಿಲ್ಲೆಯಲ್ಲಿ ಶನಿವಾರದಂದು 316 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 607 ಮಂದಿ ಸೋಂಕಿನಿಂದ ಮುಕ್ತರಾಗಿ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ನಡುವೆಯೂ ಮತ್ತೊಂದೆಡೆ ಗುಣಮುಖರಾಗುವವರ ಸಂಖ್ಯೆಯೂ ಕೂಡ ಹೆಚ್ಚಳವಾಗುತ್ತಿದೆ.
ದ.ಕ. ಜಿಲ್ಲೆಯ ಇಂದಿನ ಕೊರೊನಾ ವರದಿ:
ದ.ಕ. ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೊಳಪಟ್ಟವರು - 193669 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ವರದಿ - 167405
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಕೇಸ್ - 26264
ಶನಿವಾರದಂದು ದ.ಕ. ಜಿಲ್ಲೆಯ ಪಾಸಿಟಿವ್ - 316
ಶನಿವಾರದಂದು ಗುಣಮುಖರಾದವರು - 607 ಮಂದಿ
ಒಟ್ಟು ಗುಣಮುಖರಾದವರು - 21461 ಮಂದಿ
ಶನಿವಾರದಂದು ಸೋಂಕಿಗೆ ಬಲಿಯಾದವರು - 4 ಮಂದಿ
ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು - 600 ಮಂದಿ
ಸದ್ಯ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು - 4203 ಮಂದಿ