ಉಡುಪಿ, ಅ. 12 (DaijiworldNews/SM): ಜಿಲ್ಲೆಯಲ್ಲಿ ಮತ್ತೆ 276 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಕಾಸರಗೋಡಿ ಜಿಲ್ಲೆಯಲ್ಲಿ 295 ಮಂದಿಯಲ್ಲಿ ಪಾಸಿಟಿವ್ ಪತ್ತೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಮತ್ತೆ 319 ಮಂದಿಯಲ್ಲಿ ಸೋಂಕು
ಸೋಮವಾರದಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-276
ಜಿಲ್ಲೆಯಲ್ಲಿ ಇಂದು ಪತ್ತೆಯಾದ ನೆಗೆಟಿವ್ ಪ್ರಕರಣಗಳು-1905
ಜಿಲ್ಲೆಯಲ್ಲಿ ಇಂದು ಗುಣಮುಖರಾದವರು-276 ಮಂದಿ
ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು-166 ಮಂದಿ
ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು-1965 ಮಂದಿ
ಕಾಸರಗೋಡಿನ ಇಂದಿನ ಕೊರೋನಾ ವರದಿ:
ಕಾಸರಗೋಡಿನಲ್ಲಿ ಮತ್ತೆ ಸೋಂಕು ಹೆಚ್ಚಳ
ಸೋಮವಾರದಂದು 295 ಮಂದಿಗೆ ಪಾಸಿಟಿವ್
253 ಮಂದಿಗೆ ಸಂಪರ್ಕದಿಂದ ಸೋಂಕು
ಏಳು ಮಂದಿ ಆರೋಗ್ಯ ಕಾರ್ಯಕರ್ತರಿಗೆ ಸೋಂಕು