ಕಾಸರಗೋಡು, ಅ. 16 (DaijiworldNews/MB) : ಜಿಲ್ಲೆಯಲ್ಲಿ ಶುಕ್ರವಾರ 234 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

224 ಮಂದಿಗೆ ಸಂಪರ್ಕದಿಂದ ಕೊರೊನಾ ಸೋಂಕು ಪತ್ತೆಯಾಗಿದ್ದು 10 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಸೋಂಕು ಪತ್ತೆಯಾಗಿದೆ. ಏಳು ಮಂದಿ ಮೃತಪಟ್ಟಿದ್ದಾರೆ.
319 ಮಂದಿ ಗುಣಮುಖರಾಗಿದ್ದಾರೆ. 3370 ಮಂದಿ ಈಗ ಚಿಕಿತ್ಸೆಯಲ್ಲಿದ್ದಾರೆ. ಜಿಲ್ಲೆಯಲ್ಲಿ 4954 ಮಂದಿ ನಿಗಾದಲ್ಲಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 150 ಮಂದಿ ಮೃತಪಟ್ಟಿದ್ದಾರೆ.