ಮಂಗಳೂರು, ಅ. 16 (DaijiworldNews/MB) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 220 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಮಧ್ಯೆ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆಯೂ ಉತ್ತಮವಾಗಿದ್ದು ಶುಕ್ರವಾರ 391 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ದ.ಕ. ಜಿಲ್ಲೆಯ ಇಂದಿನ ಕೊರೊನಾ ವರದಿ :
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 220 ಮಂದಿಗೆ ಕೊರೊನಾ ಸೋಂಕು ದೃಢ
ಮತ್ತೆ 391 ಮಂದಿ ಸೋಂಕಿನಿಂದ ಗುಣಮುಖ
5 ಮಂದಿ ಕೊರೊನಾ ಸೋಂಕಿಗೆ ಬಲಿ
ದ.ಕ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣ 3531
ಈವರೆಗೆ 217005 ಮಂದಿಯ ಕೊರೊನಾ ಪರೀಕ್ಷೆ
ಒಟ್ಟು ಕೊರೊನಾ ನೆಗೆಟಿವ್ ಕೇಸ್ 189046
ದ.ಕ ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಕೇಸ್ 27959
ಈವರೆಗೆ ಒಟ್ಟು ಗುಣಮುಖರಾದವರು 23804
ಈವರೆಗೆ ಕೊರೊನಾ ಸೋಂಕಿಗೆ ಒಟ್ಟು ಸಾವು 624