ಮಂಗಳೂರು, ಅ. 19 (DaijiworldNews/SM): ದ.ಕ. ಉಡುಪಿ ಜಿಲ್ಲೆಗಳಲ್ಲಿ ನಿಧಾನವಾಗಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. ದ.ಕ. ಜಿಲ್ಲೆಯಲ್ಲಿ ರವಿವಾರದಂದು 183 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 130 ಹೊಸ ಪ್ರಕರಣಗಳು ಪತ್ತೆಯಾಗಿದೆ.

ದ.ಕ. ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೊಳಪಟ್ಟವರು- 2,24,879 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಪ್ರಕರಣಗಳು-1,96,565
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 28,314ಕ್ಕೆ ಏರಿಕೆ
ರವಿವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು-183
3,395 ಪ್ರಸ್ತುತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು
272 ಮಂದಿ ರವಿವಾರದಂದು ಗುಣಮುಖ
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರು-24,288 ಮಂದಿ
631 ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು
ಉಡುಪಿ ಜಿಲ್ಲೆಯ ವರದಿ:
ಒಟ್ಟು ಪರೀಕ್ಷೆಗೊಳಪಟ್ಟವರು-1,57,115 ಮಂದಿ
ಒಟ್ಟು ನೆಗೆಟಿವ್ ಪ್ರಕರಣಗಳು-1,36,285
ಒಟ್ಟು ಸೋಂಕಿತರ ಸಂಖ್ಯೆ 20,830ಕ್ಕೆ ಏರಿಕೆ
ಜಿಲ್ಲೆಯಲ್ಲಿ ಪತ್ತೆಯಾದ ಹೊಸ ಪ್ರಕರಣಗಳು-130
ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು-1,923 ಮಂದಿ
154 ಮಂದಿ ರವಿವಾರದಂದು ಗುಣಮುಖ
ಉಡುಪಿಯಲ್ಲಿ ಒಟ್ಟು ಗುಣಮುಖರ್ರಾದವರು 18,732 ಮಂದಿ