ಮಂಗಳೂರು, ಅ. 25 (DaijiworldNews/SM): ದ.ಕ. ಜಿಲ್ಲೆಯಲ್ಲಿ ರವಿವಾರದಂದು 139 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ನಡುವೆ 211 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೆ ಒಳಪಟ್ಟವರು-245373
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಪ್ರಕರಣಗಳು-215833
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-29540
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರು-26336 ಮಂದಿ
ರವಿವಾರದಂದು ಮತ್ತೆ ಮೂವರು ಸೋಂಕಿಗೆ ಬಲಿ
ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು-663 ಮಂದಿ
ಜಿಲ್ಲೆಯಲ್ಲಿ ಸದ್ಯ ಚಿಕಿತ್ಸೆಯಲ್ಲಿರುವವರು-2541 ಮಂದಿ