ಮಂಗಳೂರು, ಅ. 26 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮತ್ತೆ 153 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 262 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಸೋಮವಾರದ ಕೊರೋನಾ ವರದಿ:
ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೊಳಪಟ್ಟವರು-246104
ಜಿಲ್ಲೆಯಲ್ಲಿ ಒಟ್ಟು ನೆಗೆಟಿವ್ ಪ್ರಕರಣಗಳು- 216411
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಕೇಸ್ ಗಳು-29693
ಸೋಮವಾರದಂದು ನಾಲ್ವರು ಸೋಂಕಿಗೆ ಬಲಿ
ಒಟ್ಟು ಸೋಂಕಿಎ ಬಲಿಯಾದವರು- 667 ಮಂದಿ
ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ-2428 ಮಂದಿ