ಮಂಗಳೂರು, ಅ. 28 (DaijiworldNews/SM): ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಉಭಯ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಎರಡಂಕಿಗಿಳಿದಿದೆ. ಬುಧವಾರದಂದು ದ.ಕ. ಜಿಲ್ಲೆಯಲ್ಲಿ 99 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 66 ಮಂದಿಯಲ್ಲಿ ಕೊರೋನಾ ಕಾಣಿಸಿಕೊಂಡಿದೆ.

ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
ಬುಧವಾರದಂದು 99 ಮಂದಿಯಲ್ಲಿ ಸೋಂಕು
ಬುಧವಾರ ಮತ್ತೆ 161 ಮಂದಿ ಗುಣಮುಖ
ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೊಳಪಟ್ಟವರು-251859 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ನೆಗೆಟಿವ್ ಪ್ರಕರಣಗಳು-221945
ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-29914
ಬುಧವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು-99
ಬುಧವಾರದಂದು ಗುಣಮುಖರಾದವರು-161 ಮಂದಿ
ಒಟ್ಟು ಗುಣಮುಖರಾಗಿ ಬಿಡುಗಡೆಯಾದವರು-27019
ಬುಧವಾರದಂದು ಸೋಂಕಿಗೆ ಬಲಿಯಾದವರು 3 ಮಂದಿ
ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು-671 ಮಂದಿ
ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು-2224 ಮಂದಿ
ಉಡುಪಿಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಸೋಂಕಿತರ ಸಂಖ್ಯೆ ಇಳಿಮುಖ
ಬುಧವಾರದಂದು 66 ಮಂದಿಯಲ್ಲಿ ಪಾಸಿಟಿವ್
ಬುಧವಾರದಂದು ಗುಣಮುಖರಾದವರು-125 ಮಂದಿ
20630-ಒಟ್ಟು ಗುಣಮುಖರಾದವರು
ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರು-181 ಮಂದಿ
921 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವವರು