ಮಂಗಳೂರು, ನ. 01 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, ರವಿವಾರದಂದು 99 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ದ.ಕ. ಜಿಲ್ಲೆಯ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೊಳಪಟ್ಟವರು-262808
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಪ್ರಕರಣಗಳು-232467
ಒಟ್ಟು ಪಾಸಿಟಿವ್ ಪ್ರಕರಣಗಳು-30341
ರವಿವಾರದಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-99
ರವಿವಾರದಂದು ಗುಣಮುಖರಾದವರು-67 ಮಂದಿ
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರು-27879
ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 678ಕ್ಕೆ ಏರಿಕೆ
ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವವರು- 1784 ಮಂದಿ