ಮಂಗಳೂರು, ನ. 10 (DaijiworldNews/SM): ಸೋಮವಾರದಂದು ದ.ಕ. ಜಿಲ್ಲೆಯಲ್ಲಿ ಇಳಿಕೆಯಾಗಿದ್ದ ಕೊರೋನಾ ಸೋಂಕು ಪ್ರಕರಣಗಳು ಮತ್ತೆ ಏರಿಕೆಯಾಗಿದೆ. ಮಂಗಳವಾರದಂದು 87 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, 69 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ದ.ಕ. ಜಿಲ್ಲೆಯ ಮಂಗಳವಾರದ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಮಂಗಳವಾರದ ಪಾಸಿಟಿವ್ ಕೇಸ್ ಗಳು-87 ಮಂದಿ
ಮಂಗಳವಾರದಂದು ಗುಣಮುಖರಾಗಿ ಬಿಡುಗಡೆಯಾದವರು-69 ಮಂದಿ
ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರು-29425 ಮಂದಿ
ಮಂಗಳವಾರದಂದು ಮತ್ತೆ ಓರ್ವ ಸೋಂಕಿಗೆ ಬಲಿ
ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು-689 ಮಂದಿ
ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು-888 ಮಂದಿ
ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೊಳಪಟ್ಟವರು-280861 ಮಂದಿ
ಜಿಲ್ಲೆಯಲ್ಲಿ ಪತ್ತೆಯಾಗಿರುವ ಒಟ್ಟು ನೆಗೆಟಿವ್ ಪ್ರಕರಣಗಳು-249859
ಜಿಲ್ಲೆಯಲ್ಲಿ ಪತ್ತೆಯಾಗಿರುವ ಒಟ್ಟು ಪಾಸಿಟಿವ್ ಪ್ರಕರಣಗಳು-31002