ಉಡುಪಿ, ನ. 15 (DaijiworldNews/SM): ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ದಿನ ದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ರವಿವಾರದಂದು 14 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ಗುಣಮುಖರಾದವರ ಸಂಖ್ಯೆ ಉತ್ತಮವಾಗಿದ್ದು, 56 ಡಿಸ್ಚಾರ್ಜ್ ಆಗಿದ್ದಾರೆ.

ಉಡುಪಿ ಜಿಲ್ಲೆಯ ರವಿವಾರದ ಕೊರೋನಾ ವರದಿ:
ಉಡುಪಿಯಲ್ಲಿ ಸೋಂಕಿತರ ಸಂಖ್ಯೆ ಇಳಿಮುಖ
ರವಿವಾರದಂದು 14 ಮಂದಿಯಲ್ಲಿ ಸೋಂಕು
ರವಿವಾರದಂದು 56 ಮಂದಿ ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಒಟ್ಟು 187 ಮಂದಿ ಸೋಂಕಿಗೆ ಬಲಿ
ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು 240 ಮಂದಿ