ಮಂಗಳೂರು, ನ. 15 (DaijiworldNews/SM): ದ.ಕ. ಜಿಲ್ಲೆಯಲ್ಲೂ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಭಾರೀ ಸಂಖ್ಯೆಯಲ್ಲಿ ಪತ್ತೆಯಾಗುತ್ತಿದ್ದ ಪ್ರಕರಣಗಳು ಇಳಿಕೆಯಾಗಿವೆ. ರವಿವಾರದಂದು 34 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 86 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ದ.ಕ. ಜಿಲ್ಲೆಯ ರವಿವಾರದ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ರವಿವಾರ 34 ಮಂದಿಯಲ್ಲಿ ಸೋಂಕು
ರವಿವಾರದಂದು 86 ಮಂದಿ ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರು-29,800
ರವಿವಾರದಂದು ಇಬ್ಬರು ಸೋಂಕಿಗೆ ಬಲಿ
ಜಿಲ್ಲೆಯಲ್ಲಿ ಒಟ್ಟು 693 ಮಂದಿ ಸೋಂಕಿಗೆ ಬಲಿ
ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು 766 ಮಂದಿ
ಜಿಲ್ಲೆಯಲ್ಲಿ ಒಟ್ಟು ಕೊರೋನಾ ಪರೀಕ್ಷೆಗೊಳಪಟ್ಟವರು-3,00,808
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಕೇಸ್ ಗಳು-269,549
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-31,259