ಮಂಗಳೂರು, ನ. 18 (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರದಂದು 45 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, 57 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ದ.ಕ. ಜಿಲ್ಲೆಯ ಬುಧವಾರದ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಬುಧವಾರದ ಪಾಸಿಟಿವ್ ಪ್ರಕರಣಗಳು-45
ಬುಧವಾರದಂದು ಗುಣಮುಖರಾಗಿ ಬಿಡುಗಡೆಗೊಂಡವರು-57 ಮಂದಿ
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರು-30019 ಮಂದಿ
ಬುಧವಾರದಂದು 2 ಸೋಂಕಿಗೆ ಬಲಿ
ಜಿಲ್ಲೆಯಲ್ಲಿ ಒಟ್ಟು ಕೊರೋನಾ ಸಾವಿನ ಸಂಖ್ಯೆ- 698
ಜಿಲ್ಲೆಯಲ್ಲಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವವರು- 667 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಕೇಸ್ ಗಳು-31384