ಮಂಗಳೂರು, ನ. 19 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರದಂದು 30 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ನಡುವೆ 91 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
ಗುರುವಾರದಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-30
ಜಿಲ್ಲೆಯಲ್ಲಿ ಗುರುವಾರ 91 ಮಂದಿ ಗುಣಮುಖರಾಗಿ ಡಿಸ್ಚಾರ್ಜ್
ಗುರುವಾರ ಜಿಲ್ಲೆಯಲ್ಲಿ ಮತ್ತೆ 2 ಸೋಂಕಿಗೆ ಬಲಿ
ಜಿಲ್ಲೆಯಲ್ಲಿ ಒಟ್ಟು 696 ಮಂದಿ ಇಲ್ಲಿಯ ತನಕ ಸೋಂಕಿಗೆ ಬಲಿ
ಜಿಲ್ಲೆಯಲ್ಲಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವವರು-681 ಮಂದಿ
ಒಟ್ಟು ಸೋಂಕಿಗೆ ಬಲಿಯಾದವರು-31339 ಮಂದಿ