ಕಾಸರಗೋಡು, ನ.20 (DaijiworldNews/PY): ಜಿಲ್ಲೆಯಲ್ಲಿ ಶುಕ್ರವಾರ 138 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈವರೆಗೆ 20,954 ಮಂದಿಗೆ ಸೋಂಕು ದೃಢಪಟ್ಟಿದೆ.

ಈ ನಡುವೆ ಶುಕ್ರವಾರ 144 ಮಂದಿ ಗುಣಮುಖರಾಗಿದ್ದು, ಇಲ್ಲಿವರೆಗೆ ಒಟ್ಟು 19,597 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 130 ಮಂದಿ ಚಿಕಿತ್ಸೆಯಲ್ಲಿದ್ದಾರೆ. ಇಲ್ಲಿಯವರೆಗೆ ಕೊರೊನಾ ಸೋಂಕಿನಿಂದ ಒಟ್ಟು 219 ಮಂದಿ ಮೃತಪಟ್ಟಿದ್ದಾರೆ.