ಪಡುಬಿದ್ರಿ, ನ.23 (DaijiworldNews/HR): ಸ್ಕೂಟಿ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.



ಮೃತ ವ್ಯಕ್ತಿಯನ್ನು ಹೆಜಮಾಡಿಯ ವಾಸುಕೋಟ್ಯಾನ್ ಎಂದು ಗುರುತಿಸಲಾಗಿದೆ.
ಈ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ನಡೆದಿದೆ.