ಉಡುಪಿ, ನ. 24 (DaijiworldNews/SM): ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. ಮಂಗಳವಾರದಂದು ಜಿಲ್ಲೆಯಲ್ಲಿ 13 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 15 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಉಡುಪಿ ಜಿಲ್ಲೆಯ ಮಂಗಳಾವಾರದ ಕೊರೋನಾ ವರದಿ:
ಮಂಗಳವಾರದ ಒಟ್ಟು ಪಾಸಿಟಿವ್ ಪ್ರಕರಣಗಳು-13
ಮಂಗಳವಾರದಂದು ಜಿಲ್ಲೆಯಲ್ಲಿ ಗುಣಮುಖರಾದವರು-15 ಮಂದಿ
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರು-22170 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-22536
ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೊಳಪಟ್ಟವರು-225632 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಪ್ರಕರಣಗಳು-203096