ಉಡುಪಿ, ನ. 27 (DaijiworldNews/MB) : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯು ಕಡಿಮೆಯಾಗುತ್ತಿದ್ದು ಶುಕ್ರವಾರ 29 ಮಂದಿಗೆ ಸೋಂಕು ದೃಢಪಟ್ಟಿದೆ. ಹಾಗೆಯೇ ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಅಧಿಕವಾಗುತ್ತಿದ್ದು ಶುಕ್ರವಾರ 24 ಮಂದಿ ಗುಣಮುಖರಾಗಿದ್ದಾರೆ.

ಉಡುಪಿ ಜಿಲ್ಲೆಯ ಶುಕ್ರವಾರದ ಕೊರೊನಾ ವರದಿ
ಜಿಲ್ಲೆಯಲ್ಲಿ ಶುಕ್ರವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು - 29
ಶುಕ್ರವಾರದಂದು ಗುಣಮುಖರಾದವರು - 24 ಮಂದಿ
ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು - 196 ಮಂದಿ
ಜಿಲ್ಲೆಯಲ್ಲಿ ಒಟ್ಟು ಒಟ್ಟು ಗುಣಮುಖರಾದವರು - 22225 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು - 22608
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಕೇಸ್ ಗಳು - 216564
ಒಟ್ಟು ಪರೀಕ್ಷೆಗೆ ಒಳಪಟ್ಟವರು - 239172
ಪರೀಕ್ಷೆಗೆ ಒಳಪಟ್ಟವರು - 2534
ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಬಲಿಯಾದವರ ಸಂಖ್ಯೆ - 187