ಮಂಗಳೂರು, ನ. 27 (DaijiworldNews/MB) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 66 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು 31 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಹಾಗೆಯೇ ಜಿಲ್ಲೆಯಲ್ಲಿ ಶುಕ್ರವಾರ ಓರ್ವ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾರೆ.

ದ.ಕ. ಜಿಲ್ಲೆಯ ಶುಕ್ರವಾರದ ಕೊರೊನಾ ವರದಿ
ದ.ಕ. ಜಿಲ್ಲೆಯಲ್ಲಿ ಶುಕ್ರವಾರದಂದು 66 ಮಂದಿಯಲ್ಲಿ ಸೋಂಕು ದೃಢ
ಗುರುವಾರದಂದು ಗುಣಮುಖರಾದವರು - 31ಮಂದಿ
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರು - 30494 ಮಂದಿ
ಜಿಲ್ಲೆಯಲ್ಲಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವವರು - 583 ಮಂದಿ
ದ.ಕ. ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೊಳಪಟ್ಟವರು - 354166 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಪ್ರಕರಣಗಳು - 322379
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು - 31787
ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾದಿಂದ ಸಾವನ್ನಪ್ಪಿದವರು - 1
ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಬಲಿಯಾದವರು - 710