ಕಾಸರಗೋಡು, ಡಿ.10 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 110 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

110 ಜನರ ಪೈಕಿ 107 ಮಂದಿಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ.
154 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ 7199 ಮಂದಿ ನಿಗಾದಲ್ಲಿದ್ದಾರೆ.
ಇನ್ನು 22,799 ಮಂದಿಗೆ ಇದುವರೆಗೆ ಸೋಂಕು ದೃಢಪಟ್ಟಿದ್ದು, 21631 ಮಂದಿ ಗುಣಮುಖರಾಗಿದ್ದಾರೆ. 928 ಮಂದಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ.