ಕಾಸರಗೋಡು, ಡಿ. 23(DaijiworldNews/SM): ಜಿಲ್ಲೆಯಲ್ಲಿ ಕೊರೋನಾ ಸೋಂಕು ಏರಿಳಿಕೆಯಾಗುತ್ತಿದೆ. ಬುಧವಾರದಂದು 68 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಬುಧವಾರ ಪತ್ತೆಯಾದ ಸೋಂಕಿತರ ಪೈಕಿ 63 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ಈ ನಡುವೆ 112 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 5355 ಮಂದಿ ಪ್ರಸ್ತುತ ನಿಗಾದಲ್ಲಿದ್ದಾರೆ. 941 ಮಂದಿ ಪ್ರಸ್ತುತ ಚಿಕಿತ್ಸೆಯಲ್ಲಿದ್ದಾರೆ.