ಪುತ್ತೂರು, ಡಿ.27 (DaijiworldNews/HR): ವಿದ್ಯುತ್ ಕಂಬದಲ್ಲಿ ಇಂಟರ್ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಎಂಬವರು ಮೃತಪಟ್ಟ ಘಟನೆ ನಡೆದಿದೆ.


ಪುತ್ತೂರು ಖಾಸಗಿ ಸಂಸ್ಥೆಯೊಂದರದ ಹತ್ತಿರ ಮೀನು ಮಾರುಕಟ್ಡೆಯ ಬಳಿ ಇಂಟರ್ ನೆಟ್ ಕೇಬಲ್ ಅಳವಡಿಸುವ ಕಾರ್ಯ ನಡೆಸುತ್ತಿದ್ದ ವೇಳೆ ವಿದ್ಯುತ್ ಪ್ರವಾಹಿಸಿ ಬೆಟ್ಟಂಪಾಡಿ ನಿವಾಸಿ ಪದ್ಮನಾಭ ಮೃತಪಟ್ಟಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.