ಕಾರ್ಕಳ, ಡಿ.31(DaijiworldNews/HR): ಅಂತೋನಿ ಡಿಸೋಜಾ ನಕ್ರೆಯವರು ಕುಕ್ಕುಂದೂರು ಗ್ರಾಮ ಪಂಚಾಯತ್ಗೆ ಸತತ ಐದನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಎಪಿಎಂಸಿಯ ಮಾಜಿ ಅಧ್ಯಕ್ಷರಾಗಿದ್ದ ಅಂತೋನಿ ಕುಕ್ಕುಂದೂರು ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾಗಿದ್ದಾರೆ.
ಇನ್ನು ಪ್ರಸ್ತುತ ಇವರು ಕಾರ್ಕಳ ತಾಲೂಕು ತೋಟಗಾರಿಕಾ ಉತ್ಪಾದಕ ಸಂಸ್ಥೆಯ ಅಧ್ಯಕ್ಷರು ಆಗಿದ್ದಾರೆ.